ಅರಿವು ಕಾರ್ಯಕ್ರಮ:

‘ರಸ್ತೆ ಸುರಕ್ಷತೆ ಮತ್ತು ರಸ್ತೆ ಸಂಚಾರ ನಿಯಮಗಳ ಪಾಲನೆ’ ಬಗ್ಗೆ ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮವನ್ನು  ವಿರಾಜಪೇಟೆ ಪೊಲೀಸ್ ಉಪ ವಿಭಾಗದವತಿಯಿಂದ ದಿನಾಂಕ 17-12-2018 ರಂದು ಗೋಣಿಕೊಪ್ಪ  ಪಧವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾಗಿತ್ತು.  ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ: ಸುಮನ್ ಡಿ.ಪೆನ್ನೇಕರ್, ಐಪಿಎಸ್ ರವರು ವಹಿಸಿದ್ದರು.