Event

ಪೊಲೀಸ್ ಇಲಾಖೆಯಲ್ಲಿ ಪ್ರತೀ ಡಿಸೆಂಬರ್ ಮಾಸವನ್ನು ಅಪರಾಧ ತಡೆ ಮಾಸಾಚರಣೆಯಾಗಿ ಆಚರಿಸುತ್ತಾ ಬಂದಿದ್ದು, ಅದೇ ರೀತಿ ಈ ಬಾರಿ ಮಹಿಳೆಯರ ಮತ್ತು ಮಕ್ಕಳ ಮೇಲೆ ನಡೆಯುವ ಅಪರಾಧ ಪ್ರಕರಣ ಹಾಗು ಎಲ್ಲಾ ರೀತಿಯ ಅಪರಾಧಗಳನ್ನು ತಡೆಯುವಲ್ಲಿ ಜಿಲ್ಲೆಯ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಕಾರ್ಯಪೃವತ್ತ ರಾಗಿದ್ದು, ಜಿಲ್ಲೆಯ ಎಲ್ಲಾ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಅಪರಾಧಗಳನ್ನು ತಡೆಯುವ ಸಂಬಂಧ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು, ಅದಕ್ಕೆ ಸಂಬಂಧಿಸಿದಂತೆ ಕೆಲವು ಭಾವ ಚಿತ್ರಗಳು.