Crime News

ಹಲ್ಲೆ ಪ್ರಕರಣ

ದಿನಾಂಕ 28-10-2018 ರಂದು ವಿರಾಜಪೇಟೆ ತಾಲೋಕಿನ ಬಾಡಗರಕೇರಿ ಗ್ರಾಮದ ನಿವಾಸಿಯಾದ ಪಣಿಯರವರ ಸುಪಾಲ ಎಂಬುವವರು ತನ್ನ ಪತ್ನಿ ಅಮ್ಮುಣಿ ಎಂಬವವರ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿದ್ದು ಈ ಬಗ್ಗೆ ಶ್ರೀಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.