Crime News

ಮನೆ ಕಳವು, ಪ್ರಕರಣ ದಾಖಲು:

ಮಡಿಕೇರಿ ನಗರ ಠಾಣಾ ಸರಹದ್ದಿನ ಹೊಸಬಡಾವಣೆಯ ನಿವಾಸಿ ಜಿ.ಜಿ. ಬಾಬು ಎಂಬವರ ಮನೆಗೆ ದಿನಾಂಕ 15-12-2018ರ ಬೆಳಗ್ಗೆ 11-00 ಗಂಟೆ ಮತ್ತು ದಿನಾಂಕ 16-12-2018ರ ಸಂಜೆ 5-30ರ ನಡುವಿನ ಅವಧಿಯಲ್ಲಿ ಯಾರೋ ಕಳ್ಳರು ಮನೆಯ ಬೀಗವನ್ನು ಮುರಿದು ಮನೆಯೊಳಗೆ ಪ್ರವೇಶ ಮಾಡಿ ಮನೆಯ ಮೂರು ಕೋಣೆಗೆ ಹಾಕಿದ ಬೀಗವನ್ನು ಮುರಿದು ಚಿನ್ನಾಭರಣ ಮತ್ತು ಹಣದ ಹುಂಡಿಯನ್ನುಕಳ್ಳತನ ಮಾಡಿಕೊಂಡು ಹೋಗಿದ್ದು, ಕಳ್ಳತನವಾದ ಚಿನ್ನ ಮತ್ತು ಹಣದ ಹುಂಡಿ ಸೇರಿ ಒಟ್ಟು 20,000 ರೂ.ಗಳಾಗಬಹುದಾಗಿ ನೀಡಿದ ದೂರಿನ ಮೇರೆಗೆ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ:

ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನ ಹೊಸ್ಕೇರಿ ಗ್ರಾಮದ ನಿವಾಸಿ ಶ್ರೀಮತಿ ದೇವಮ್ಮ ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಮೃತರ ಮಗ ಎಂ.ಎಸ್. ಲೋಹಿತಾಶ್ವ ರವರು ನೀಡಿದ ದೂರಿನ ಮೇರೆಗೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.

ಕಾರು ಅಪಘಾತ, ಇಬ್ಬರಿಗೆ ಗಾಯ:

ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿ ಬಿದ್ದು ಇಬ್ಬರು ಗಾಯಗೊಂಡ ಘಟನೆ ಕುಶಾಲನಗರ ಸಮೀಪದ ಆನೆಕಾಡು ಎಂಬಲ್ಲಿ ಸಂಭವಿಸಿದೆ. 7ನೇ ಹೊಸಕೋಟೆ ಗ್ರಾಮದ ನಿವಾಸಿ ಪವನ್ ಹಾಗು ಶಿವಣ್ಣ ಎಂಬವರು ದಿನಾಂಕ 16-12-2018 ರಂದು ಪ್ರದೀಪ್ ಎಂಬವರು ಚಾಲನೆ ಮಾಡುತ್ತಿದ್ದ ಕಾರಿನಲ್ಲಿ ಕುಶಾಲನಗರದ ಕಡೆಗೆ ಹೋಗುತ್ತಿದ್ದಾಗ ಚಾಲಕ ಪ್ರದೀಪ ಕಾರನ್ನು ಅತೀ ವೇಗದಿಂದ ಚಾಲನೆ ಮಾಡಿ ವಾಹನದ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿ ಕಾರು ಮಗುಚಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಪವನ್ ಹಾಗು ಶಿವಣ್ಣರವರು ಗಾಯಗೊಂಡಿದ್ದು, ಕುಶಾಲನಗರ ಟ್ರಾಫಿಕ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ ಮೂವರಿಗೆ ಗಾಯ:

ಸೋಮವಾರಪೇಟೆ ಠಾಣಾ ವ್ಯಾಪ್ತಿಯ ಬಜೆಗುಂಡಿ ಗ್ರಾಮದ ಸಾರ್ವಜನಿಕ ರಸ್ತೆಯಲ್ಲಿ ದಿನಾಂಕ 16-12-2018 ರಂದು ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಗಣೇಶ, ಗೀತಾ, ರೇ಼ಷ್ಮಾ ಹಾಗು ಆಟೋ ಚಾಲಕ ಎಸ್. ಸುದೀರ್ ರವರುಗಳು ಗಾಯಗೊಂಡಿದ್ದು, ಈ ಸಂಬಂಧ ಸೋಮವಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ:ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನ ಹೊಸ್ಕೇರಿ ಗ್ರಾಮದ ನಿವಾಸಿ ಶ್ರೀಮತಿ ದೇವಮ್ಮ ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಮೃತರ ಮಗ ಎಂ.ಎಸ್. ಲೋಹಿತಾಶ್ವ ರವರು ನೀಡಿದ ದೂರಿನ ಮೇರೆಗೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.