Crime News

ವ್ಯಕ್ತಿಯ ಆತ್ಮಹತ್ಯೆ

          ಮಡಿಕೇರಿ ತಾಲೋಕಿನ ಬೆಟ್ಟತ್ತೂರು ಗ್ರಾಮದ ನಿವಾಸಿಯಾದ ಕುಶಾಲಪ್ಪ ಎಂಬುವವರು ಜೀವನದಲ್ಲಿ ಜುಗುಪ್ಸೆಗೊಂಡು ದಿನಾಂಕ 03-02-2019 ರಂದು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ನೀರಿನಲ್ಲಿ ಮುಳುಗಿ ಪ್ರವಾಸಿಗನ ಸಾವು

           ದಿನಾಂಕ 03-02-2019 ರಂದು ಬೆಂಗಳೂರಿನ ಇಂಜಿನಿಯರ್ ಅಕ್ಸೆಂಚರ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿರುವ ಸ್ಕಂದ ಪ್ರಸಾದ್ ರವರು ಸ್ನೇಹಿತರೊಂದಿಗೆ ಸೋಮವಾರಪೇಟೆಯ ಮಲ್ಲಳ್ಳಿ ಜಲಪಾತಕ್ಕೆ ಪ್ರವಾಸಕ್ಕೆಂದು ಬಂದಿದ್ದವರು ಜಲಪಾತದ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಈ ಬಗ್ಗೆ ಸೋಮವಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.