Crime News
ವ್ಯಕ್ತಿ ಕಾಣೆ
ದಿನಾಂಕ: 26-11-2019 ರಂದು ವಿರಾಜಪೇಟೆ ತಾಲ್ಲೂಕುಅರವತ್ತೊಕ್ಲು ಗ್ರಾಮದ ನಿವಾಸಿ ರಾಘವೇಂದ್ರ ಎಂಬುವವರು ಅವರ ತಾಯಿಯವರ ಮರಣೋತ್ತರ ಪೂಜಾ ಕಾರ್ಯಗಳನ್ನು ನೆರವೇರಿಸಲು ಗೋಕರ್ಣಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದವರು ಗೋಕರ್ಣಕ್ಕೆ ತಲುಪದೇ ಕಾಣೆಯಾಗಿದ್ದು ಈ ಬಗ್ಗೆ ರಾಘವೇಂದ್ರ ರವರ ಪತ್ನಿ ನೀಡಿದ ದೂರಿನ ಮೇರೆ ಗೋಣಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.