Crime News

ಬಸ್‌ಗೆ ಸ್ಕೂಟರ್ ಡಿಕ್ಕಿ, ಸ್ಕೂಟರ್ ಸವಾರ ಸಾವು

          ದಿನಾಂಕ: 28-11-2019 ರಂದು ಮಡಿಕೇರಿ ತಾಲ್ಲೂಕು ಕೊಯಿನಾಡು ಗ್ರಾಮದ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ-09- ಇಹೆಚ್‌-2631 ರ ಸ್ಕೂಟರನ್ನು ಅದರ ಸವಾರ ಮಹೇಂದ್ರ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡಿ ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-21-ಬಿ-1122 ರ ಶಾಲಾಬಸ್‌ಗೆ ಡಿಕ್ಕಿಪಡಿಸಿದ ಪರಿಣಾಮ ಸ್ಕೂಟರ್ ಸವಾರ ಮಹೇಂದ್ರ ರವರು ತೀವ್ರ ಗಾಯಗೊಂಡು ಸ್ಥಳ ದಲ್ಲಿಯೇ ಮೃತಪಟ್ಟಿದ್ದು ಈ ಬಗ್ಗೆ ಬಸ್ ಚಾಲಕ ನವೀನ್‌ ಕುಮಾರ್ ಎಂಬುವವರು ನೀಡಿದ ದೂರಿನ ಮೇರ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.