Crime News

ಅಕ್ರಮ ಮದ್ಯ ಮಾರಾಟ ಪ್ರಕರಣ

          ದಿನಾಂಕ: 12-02-2020 ರಂದು ವಿರಾಜಪೇಟೆ ತಾಲ್ಲೂಕು ಕಡಂಗ ಮರೂರು ಗ್ರಾಮದ ಬೊಳ್ಳುಮಾಡು ರಸ್ತೆಯ ಬಳೀ ಸಾರ್ವಜನಿಕ ಸ್ಥಳದಲ್ಲಿ  ನವಾಜ್ ಎಂಬುವವರು ಅಕ್ರಮವಾಗಿ ಮಾದ್ಯ ಮಾರಾಟ ಮಾಡಿ ಸಾರ್ವಜನಿಕರು ಮದ್ಯಸೇವನೆ ಮಾಡಲು ಅವಕಾಶ ಮಾಡಿಕೊಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ಗ್ರಾಮಾಂತರ ಠಾಣೆ ಪಿಎಸ್ಐ ವೀಣಾ ನಾಯಕ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ನವಾಜ್ ರವರ ವಿರುದ್ದ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.