Crime News
ರಸ್ತೆ ಅಪಘಾತ ಪ್ರಕರಣ
ದಿನಾಂಕ: 12-02-2020 ರಂದು ರಾತ್ರಿ ಮಡಿಕೇರಿ ತಾಲ್ಲೂಕು ಜೋಡುಪಾಲ ಗ್ರಾಮದ ಅಬ್ಬಿಕೊಲ್ಲಿ ಬಳಿ ಕಾಫಿ ತುಂಬಿದ್ದ ಕಂಟೇನರ್ ಲಾರಿಯನ್ನು ಅದರ ಚಾಲಕ ಹರೀಶ್ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ್ದರಿಂದ ಲಾರಿಯು ನಿಯಂತ್ರಣ ತಪ್ಪಿ ರಸ್ತೆ ಬದಿಯ ಬರೆಗೆ ಡಿಕ್ಕಿಯಾಗಿ ಮಗುಚಿ ಬಿದ್ದ ಪರಿಣಾಮ ಲಾರಿ ಜಖಂಗೊಂಡು ಚಾಲಕ ಗಾಯಗೊಂಡಿದ್ದು ಈ ಬಗ್ಗೆ ಜಗದೀಶ ಬೆಳುವಾಯಿ ಎಂಬುವವರು ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.