Crime News

ಆತ್ಮಹತ್ಯೆ ಪ್ರಕರಣ

          ದಿನಾಂಕ: 16-02-2020 ರಂದು ಸೋಮವಾರಪೇಟೆ ತಾಲ್ಲೂಕು ಕೊಡ್ಲಿ ಪೇಟೆ ನಂದೀಪುರ ಗ್ರಾಮದ ನಿವಾಸಿ ಸೋಮ ಎಂಬುವವರಿಗೆ ಅನಾರೋಗ್ಯವಿದ್ದು ಚಿಕಿತ್ಸೆ ಪಡೆದರೂ ಗುಣಮುಖವಾಗದೇ ಇದ್ದುದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತನು ವಾಸವಿದ್ದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ರಂಗೇಗೌಡ ಎಂಬುವವರು ನೀಡಿದ ದೂರಿನ ಮೇರೆ ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.