Crime News

ಹಲ್ಲೆ ಪ್ರಕರಣ

ದಿನಾಂಕ: 19-06-2020 ರಂದು ವಿರಾಜಪೇಟೆ ತಾಲ್ಲೂಕು ಶ್ರೀಮಂಗಲ ಗ್ರಾಮದ ನಿವಾಸಿ ಐಪುಮಾಡ ಸಂಜು ಎಂಬುವವರ ಮನೆಯ ಬಳಿ ಪೂಣಚ್ಚ ಎಂಬುವವರು ಅಕ್ರಮ ಪ್ರವೇಶ ಮಾಡಿ ಹಣಕಾಸಿನ ವಿಚಾರದಲ್ಲಿ ಅವಾಚ್ಯ ಪದಗಳಿಂದ ಬೈದು ಕೊಲೆ ಮಾಡುವ ಉದ್ದೇಶದಿಂದ ಕತ್ತಿಯಿಂದ ತಲೆಗೆ ಹಲ್ಲೆ ಮಾಡಲು ಪ್ರಯತ್ನಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶ್ರೀಮಂಗಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.