Crime News
ಅಕ್ರಮ ಜೂಜಾಟ ಪ್ರಕರಣ
ದಿನಾಂಕ: 20-07-2020 ರಂದು ಸೋಮವಾರಪೇಟೆ ತಾಲ್ಲೂಕು ಕೂಡುಮಂಗಳೂರು ಗ್ರಾಮದ ಕೈಗಾರಿಕಾ ಪ್ರದೇಶದ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪಿಟ್ ಜೂಜಾಟವಾಡುತ್ತಿದ್ದ ಪ್ರಕರಣವನ್ನು ಕುಶಾಲನಗರ ಗ್ರಾಮಾಂತರ ಠಾಣೆ ಪಿ.ಎಸ್.ಐ ನಂದೀಶ್ ಕುಮಾರ್ ಸಿ. ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.