Crime News

ಅಕ್ರಮ ಜೂಜಾಟ ಪ್ರಕರಣ

ದಿನಾಂಕ: 25-07-2020 ರಂದು ವಿರಾಜಪೇಟೆ ತಾಲ್ಲೂಕು ಗೋಣಿಕೊಪ್ಪ-ಅಮ್ಮತ್ತಿ ಮಧ್ಯೆ ಸಾರ್ವಜನಿಕ ರಸ್ತೆಯ ಬದಿಯಲ್ಲಿ ಅಕ್ರಮವಾಗಿ ಇಸ್ಪಿಟ್‍ ಜೂಜಾಟವಾಡುತ್ತಿದ್ದ ಪ್ರಕರಣವನ್ನು ಗೋಣಿಕೊಪ್ಪ ಠಾಣೆ ಪಿ.ಎಸ್.ಐ ಸುರೇಶ್‍ ಬೋಪಣ್ಣ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.