Crime News

ಮನುಷ್ಯ ಕಾಣೆ, ಪ್ರಕರಣ ದಾಖಲು

ಶನಿವಾರಸಂತೆ ಪೊಲೀಸ್ ಠಾಣಾ ಸರಹದ್ದಿನ ತ್ಯಾಗರಾಜ ಕಾಲೋನಿಯ ನಿವಾಸಿ ಶ್ರೀಮತಿ ಕೆ. ಶೋಭ ಎಂಬವರ ಪತಿ ಎ.ಆರ್. ಸುರೇಶ ಎಂಬವರು ದಿನಾಂಕ 12-1-2020 ರಂದು ಮನೆಯಿಂದ ಹೊರಟು ಬೆಂಗಳೂರಿಗೆ ಕೆಲಸಕ್ಕೆ ಹೋಗುತ್ತೇನೆ ಎಂದು ತಿಳಿಸಿ ಹೋದವರು ಕೆಲಸಕ್ಕೂ ಹೋಗದೆ ಮರಳಿ ಮನೆಗೂ ಬಾರದೆ ಕಾಣೆಯಾಗಿದ್ದು ಈ ಸಂಬಂಧ ಶ್ರೀಮತಿ ಕೆ. ಶೋಭಾರವರು ನೀಡಿದ ದೂರಿನ ಮೇರೆಗ ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಕೈಗೊಂಡಿರುತ್ತಾರೆ.