Crime News
ಹಲ್ಲೆ ಪ್ರಕರಣ
ದಿನಾಂಕ: 14-09-2020 ರಂದು ಸೋಮವಾರಪೇಟೆ ಪಟ್ಟಣದ ಆಲೆಕಟ್ಟೆ ನಿವಾಸಿ ನಾಗರಾಜು ಎಂಬುವವರಿಗೆ ಕಾನ್ವೆಂಟ್ ಬಾಣೆ ನಿವಾಸಿಗಳಾದ ಮನೋಜ್ ಮತ್ತು ವಿಜಯ ಎಂಬುವವರು ಕೆಲಸ ಮಾಡಿದ ಕೂಲಿ ಹಣದ ವಿಚಾರದಲ್ಲಿ ಜಗಳ ಮಾಡಿ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ದಿನಾಂಕ: 17-09-2020 ರಂದು ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.