Crime News

ಹಲ್ಲೆ ಪ್ರಕರಣ

ದಿನಾಂಕ: 11-07-2020 ರಂದು ಸೋಮವಾರಪೇಟೆ ತಾಲ್ಲೂಕು ಹೆಬ್ಬಾಲೆ ಗ್ರಾಮದ ನಿವಾಸಿ ಪ್ರಕಾಶ್‍ ಎಂಬುವರಿಗೆ ಅವರ ಪಕ್ಕದ ಮನೆಯ ವಾಸಿಗಳಾದ ರಾಜೇಂದ್ರ ಮತ್ತು ಮಂಜುನಾಥ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.