Crime News

ಬೈಕ್‍ ಡಿಕ್ಕಿ, ಪಾದಚಾರಿಗೆ ಗಾಯ.

ದಿನಾಂಕ: 23-10-2020 ರಂದು ಸೋಮವಾಪೇಟೆ ತಾಲ್ಲೂಕು ಆಲೂರು ಸಿದ್ದಾಪು ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿಕೆಎ-02-ಇವೈ-6932 ರ ಬೈಕನ್ನು ಸವಾರ ಭರತ್‍ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಾಸು ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ಗಾಯಗೊಂಡಿದ್ದು ಈ ಬಗ್ಗ ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.