Crime News
ಅಕ್ರಮ ಜೂಜಾಟ ಪ್ರಕರಣ
ದಿನಾಂಕ: 25-11-2020 ರಂದು ಸೋಮವಾರಪೇಟೆ ತಾಲ್ಲೂಕು ಕೂಡುಮಂಗಳೂರು ಗ್ರಾಮದ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟವಾಡುತ್ತಿದ್ದ ಪ್ರರಕಣವನ್ನು ಕುಶಾಲನಗರ ಗ್ರಾಮಾಂತರ ಠಾಣೆ ಪಿಎಸ್ಐ ಶಿವಶಂಕರ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಜೂಜಾಟಕ್ಕೆ ಉಪಯೋಗಿಸಿದ ನಗದು ಹಣ, ವಾಹನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.