Crime News

ರಸ್ತೆ ಅಪಘಾತ ಪ್ರಕರಣ

ದಿನಾಂಕ: 05-12-2020 ರಂದು ಸೋಮವಾರಪೇಟೆ ತಾಲ್ಲೂಕು ರಸೂಲ್‍ ಪುರ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-04-ಎಂಡಬ್ಲ್ಯೂ-2979 ರ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯಲ್ಲಿ ನಿಂತಿದ್ದ ಕೆಎ-41-ಎ-9471 ರ ಗೂಡ್ಸ್ ವಾಹನಕ್ಕೆ ಡಿಕ್ಕಿಪಡಿಸಿದ ಪರಿಣಾಮ ಇಬ್ಬರು ಗಾಯಗೊಂಡಿದ್ದು ಈ ಬಗ್ಗೆ ರಾಜೇಶ್‍ ಎಂಬುವವರು ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.