Crime News
ಹಲ್ಲೆ ಪ್ರಕರಣ
ದಿನಾಂಕ: 22-12-2020 ರಂದು ಸೋಮವಾರಪೇಟೆ ತಾಲ್ಲೂಕು ಗೊಂದಿಬಸವನಹಳ್ಳಿ ಗ್ರಾಮದ ನಿವಾಸಿಗಳಾದ ಮಧುಕುಮಾರ್ ಮತ್ತು ಆತನ ಸ್ನೇಹಿತರು ಹಾಗೂ ಅದೇ ಗ್ರಾಮದ ನಿವಾಸಿಗಳಾದ ಗಣೇಶ್ ಮತ್ತು ಆತನ ಸ್ನೇಹಿತರ ನಡುವೆ ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಅವಾಚ್ಯ ಪದಗಳಿಂದ ಬೈದು ದೊಣ್ಣೆಯಿಂದ ಹಲ್ಲೆ ಮಾಡಿ ಬೆದರಿಕೆ ಹಾಕಿದ್ದು ಈ ಬಗ್ಗೆ ಉಭಯಕಡೆಯವರು ನೀಡಿದ ಪುಕಾರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.