Crime News

ಅಕ್ರಮ ಜೂಜಾಟ ಪ್ರಕರಣ

ದಿನಾಂಕ: 01-01-2021 ರಂದು ವಿರಾಜಪೇಟೆ ತಾಲ್ಲೂಕು ಕೆದಮುಳ್ಳೂರು ಗ್ರಾಮದ  ಶಮ್ಮಿ ಎಂಬುವವರ ಕಾಫಿ ತೋಟದ ಬಳಿ ಅಕ್ರಮವಾಗಿ ಇಸ್ಪೀಟ್‍ ಜೂಜಾಟವಾಡುತ್ತಿದ್ದ ಪ್ರರಕಣವನ್ನು ವಿರಾಜಪೇಟೆ  ಗ್ರಾಮಾಂತರ ಠಾಣೆ ಪಿಎಸ್‍ಐ ಸಿದ್ದಲಿಂಗ ಬಾನಸೆ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಜೂಜಾಟಕ್ಕೆ ಉಪಯೋಗಿಸಿದ ನಗದು ಹಣ, ಇಸ್ಪೀಟ್‍ ಕಾರ್ಡ್‍ ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಅಕ್ರಮ ಜೂಜಾಟ ಪ್ರಕರಣ

ದಿನಾಂಕ: 01-01-2021 ರಂದು ಸೋಮವಾರಪೇಟೆ ತಾಲ್ಲೂಕು ಗುಡ್ಡೆಹೊಸೂರು ಗ್ರಾಮದ  ತೆಪ್ಪದಕಂಡಿ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್‍ ಜೂಜಾಟವಾಡುತ್ತಿದ್ದ ಪ್ರರಕಣವನ್ನು ಕುಶಾಲನಗರ ಗ್ರಾಮಾಂತರ ಠಾಣೆ ಪಿಎಸ್‍ಐ ಶಿವಶಂಕರ್‍ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಜೂಜಾಟಕ್ಕೆ ಉಪಯೋಗಿಸಿದ ನಗದು ಹಣ, ಇಸ್ಪೀಟ್‍ ಕಾರ್ಡ್‍ ಮತ್ತು ವಾಹನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.