Crime News

ರಸ್ತೆ ಅಪಘಾತ

              ದಿನಾಂಕ 28/05/2018ರಂದು ಬೆಂಗಳೂರಿನ ಬಸವನಗುಡಿಯಲ್ಲಿರುವ ಪಿ.ಜಯಸೂರ್ಯನ್ ಎಂಬವರು ಕಾಸರಗೋಡಿನಿಂದ ಬೆಂಗಳೂರಿಗೆ ಅವರ ಬೈಕಿನಲ್ಲಿ ಹೋಗುತ್ತಿರುವಾಗ ಮಡಿಕೇರಿ ನಗರದ ಅರಣ್ಯ ಭವನದ ಬಳಿ ಎದುರಿನಿಂದ ಒಂದು ಟಿಎನ್‌-34-ಹೆಚ್-0883 ಲಾರಿಯನ್ನು ಅದರ ಚಾಲಕ ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲಿಸಿಕೊಂಡು ಬಂದು ಜಯಸೂರ್ಯನ್‌ರವರ ಬೈಕಿಗೆ ಡಿಕ್ಕಿಪಡಿಸಿ ನಿಲ್ಲಿಸದೆ ಹೋಗಿರುವುದಾಗಿ ನೀಡಿದ ದೂರಿನ ಮೇರೆಗೆ ಮಡಿಕೇರಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. Read more

1 128 129 130 131 132 191