Crime News

ವ್ಯಕ್ತಿ ಆತ್ಮಹತ್ಯೆ ಪ್ರಕರಣ

ದಿನಾಂಕ 19/11/2018ರಂದು ಸೋಮವಾರಪೇಟೆ ಬಳೀಯ ಚೌಡ್ಲು ನಿವಾಸಿ ದಿವಾಕರ ಎಂಬವರು ದೀರ್ಘ ಕಾಲದ ಮಾನಸಿಕ ಅಸ್ವಸ್ಥತೆಯಿಂದ ಜುಗುಪ್ಸೆಗೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ನೀಡಿದ ದೂರಿನ ಮೇರೆಗೆ ಸೋಮವಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.  Read more

1 361 362 363 364 365 584