Crime News

ವ್ಯಕ್ತಿ ಕಾಣೆ ಪ್ರಕರಣ

ಮಡಿಕೇರಿ ಬಳಿಯ ಮೇಕೇರಿ ನಿವಾಸಿ ಗಣೇಶ ಎಂಬವರು ದಿನಾಂಕ 24/03/2018ರಂದು ಕೂಲಿ ಕೆಲಸಕ್ಕೆಂದು ಹೋಗಿದ್ದು ಮರಳಿ ಮನೆಗೆ ಬಾರದೆ ಕಾಣೆಯಾಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಮಡಿಕೇರಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.  Read more

1 773 774 775 776 777 779