Crime News
ಮಹಿಳೆ ಆತ್ಮಹತ್ಯೆ
ದಿನಾಂಕ 11/04/2018ರಂದು ವಿರಾಜಪೇಟೆ ಬಳಿಯ ವಿ.ಬಾಡಗ ನಿವಾಸಿ ಪಣಿ ಎರವರ ಪಾಲಿ ಎಂಬವರು ಅವರ ಮಗ ಮಂಜುರವರು ಅಕಾಲಿಕವಾಗಿ ಮರಣ ಹೊಂದಿದ ವಿಚಾರವಾಗಿ ಜುಗುಪ್ಸೆಗೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ನೀಡಿದ ದೂರಿನ ಮೇರೆಗೆ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. Read more